ಕ್ರೈಂ

ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ದುರಂತ, 23 ವರ್ಷದ ಯುವಕ ಸಾವು

416

ಮಂಗಳೂರು: ಇಲ್ಲಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ (ಅರೆವೈದ್ಯಕೀಯ ಇಂಟರ್ನ್) 23 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಕರ್ತವ್ಯ ನಿರತರಾಗಿದ್ದ ಇವರು ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ನಾಗೇಶ್ ಹೃದಯ ಸ್ತಂಭನದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ದರ್ಶನ್ ಆ್ಯಂಡ್ ಗ್ಯಾಂಗ್ ಭವಿಷ್ಯ ಇಂದು ನಿರ್ಧಾರ..? ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ..!
  Ad Widget   Ad Widget   Ad Widget   Ad Widget   Ad Widget   Ad Widget