ಕ್ರೈಂಬೆಂಗಳೂರುವಿಡಿಯೋವೈರಲ್ ನ್ಯೂಸ್

ಸರ್ಕಾರಿ ಬಸ್‌ನಲ್ಲಿ ಚಪ್ಪಲಿ, ಶೂಗಳಿಂದ ಬಡಿದಾಡಿಕೊಂಡದ್ದೇಕೆ ಯುವತಿಯರು..? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಿಟಕಿ ಪಕ್ಕದ ಸೀಟ್‌ಗಾಗಿ ಹೊಡೆದಾಡಿಕೊಂಡ ಘಟನೆಗಳು ಹಲವೆಡೆ ನಡೆದಿವೆ. ಹಾಗೆಯೇ ಇದೀಗ ಯುವತಿಯರಿಬ್ಬರು ಬಿಎಂಟಿಸಿ ಬಸ್‌ನಲ್ಲಿ ಕಿಟಕಿ ತೆರೆಯುವ ವಿಚಾರಕ್ಕೆ ಚಪ್ಪಳಿ, ಶೂನಲ್ಲಿ ಬಡಿದಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಜೆಸ್ಟಿಕ್ ಟು ಪೀಣ್ಯಾ ಬಸ್‌ನಲ್ಲಿ ಯುವತಿಯರಿಬ್ಬರು ಚಪ್ಪಲಿಯಲ್ಲಿ ಬಡಿದಾಡಿಕೊಂಡ ಘಟನೆ ವರದಿಯಾಗಿದೆ.

ಮೆಜೆಸ್ಟಿಕ್‌​​​ನಿಂದ ಪೀಣ್ಯ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಿಟಕಿ ತೆಗೆಯುವ ವಿಚಾರಕ್ಕೆ ಇಬ್ಬರು ಯುವತಿಯರು ಮಧ್ಯೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಚಪ್ಪಲಿ, ಶೂ ನಿಂದ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೀವನ್ನು ಅಲ್ಲಿದ್ದ ಇನ್ನಿತರ ಪ್ರಯಾಣಿಕರು ತಮ್ಮ ಮೊಬೈಲ್‌​​ನಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲಾತಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಹುಡುಗನ ಮನೆಯವರಿಗೆ ತಿಳಿಯದಂತೆ 16ರ ಬಾಲಕನನ್ನು ಮದುವೆಯಾದ 25 ವರ್ಷದ ಶಿಕ್ಷಕಿ..! ನಕಲಿ ದಾಖಲೆ ಸೃಷ್ಟಿಸಿದ್ದ ಮಹಿಳೆ..!

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ಸಚಿವ ನಾಗೇಂದ್ರ..! ವಾಲ್ಮೀಕಿ ನಿಗಮದ ಅವ್ಯವಹಾರ ನಿಜವೆಂದು ಒಪ್ಪಿಕೊಂಡರಾ..?

ಭಾರತೀಯರಿದ್ದ ವಿಮಾನವನ್ನು ಫ್ರಾನ್ಸ್ ತಡೆದದ್ದೇಕೆ..? ಅಪಹರಣಕ್ಕೊಳಗಾಗಿದ್ದರಾ ಭಾರತೀಯರು..? ಈ ಬಗ್ಗೆ ಪ್ರಾನ್ಸ್ ಹೇಳಿದ್ದೇನು?