ಕ್ರೈಂ

ಪಡುಬಿದ್ರಿ: ಕೆಎಸ್ಆರ್ ಟಿಸಿ ಬಸ್ ಢಿಕ್ಕಿ, ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು

ಪಡುಬಿದ್ರಿ: ಕೆಎಸ್ಆರ್ ಟಿಸಿ ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವನ್ನಪ್ಪಿದ್ದ ಘಟನೆ ಸೆ. 8 ರ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಪಡುಬಿದ್ರಿ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎಂದು ಗುರುತಿಸಲಾಗಿದೆ. ಆನಂದ ದೇವಾಡಿಗ ಆವರು ಬುಧವಾರ ರಾತ್ರಿ ಪಡುಬಿದ್ರೆ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆ ಹೋಗುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೂಲಿ ಕಾರ್ಮಿಕರಾಗಿದ್ದ ಆನಂದ ದೇವಾಡಿಗ ಅವಿವಾಹಿತಾಗಿದ್ದರು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕರ್ತವ್ಯ ನಿರತ ವೈದ್ಯರ ಮೇಲೆ ಮುಸ್ಲಿಂ ಮಹಿಳೆಯಿಂದ ಹಲ್ಲೆ..! ಹೊರ ರೋಗಿ ವಿಭಾಗ ಬಂದ್ ಮಾಡಿ ಜಿಲ್ಲಾಸ್ಪತ್ರೆ ವೈದರು ಮತ್ತು ಸಿಬ್ಬಂದಿಯಿಂದ ಪ್ರತಿಭಟನೆ..! ಇಲ್ಲಿದೆ ವಿಡಿಯೋ

ಪುತ್ತೂರು: ಸಣ್ಣ ಕಳ್ಳ ಲೈನ್‌ ಮ್ಯಾನ್‌ ಗೆ ಜೈಲು ಶಿಕ್ಷೆ, ದೊಡ್ಡ ಕಳ್ಳ ತಹಶೀಲ್ದಾರ್‌ಗೆ ವರ್ಗಾವಣೆ ಶಿಕ್ಷೆ..! ಏನಿದು ಸರ್ಕಾರದ ವಿಚಿತ್ರ ನಿರ್ಧಾರ?

ಕುರಿಗಳನ್ನು ತೊಳೆಯಲು ಹೋಗಿದ್ದವರು ನೀರು ಪಾಲು! ಒಂದೇ ಕುಟುಂಬದ ಮೂವರ ದುರಂತ ಅಂತ್ಯ!