Latestಬೆಂಗಳೂರುರಾಜಕೀಯ

ಹೈವೇಯಲ್ಲೇ ಕೆಟ್ಟು ನಿಂತ ಸರ್ಕಾರಿ ಬಸ್ ಅನ್ನು ತಳ್ಳಿದ ಮಹಿಳೆಯರು..!ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ಮಹಿಳೆಯರು..!

582

ನ್ಯೂಸ್ ನಾಟೌಟ್: ಹೈವೇಯಲ್ಲಿ ನಿಂತ ಸಾರಿಗೆ ಬಸ್ ಅನ್ನು ಮಹಿಳೆಯರೇ ತಳ್ಳಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 50 ರಲ್ಲಿ ನಡೆದಿದೆ.

ಮಂಗಳವಾರ(ಮೇ.22) ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಸ್ ನಲ್ಲಿ ಮಹಿಳೆಯರು ಬಂದಿದ್ದರು.‌

ಕಾರ್ಯಕ್ರಮ ಮುಗಿದ ಬಳಿಕ ತಮ್ಮೂರಿಗೆ ತೆರಳಲು ಬಸ್ ಹತ್ತಿದ್ದಾರೆ. ಆದರೆ ಚಾಲಕ ಸಾಕಷ್ಟು ಬಾರಿ ಪ್ರಯತ್ನ ಪಟ್ಟರೂ ಬಸ್ಸು ಚಾಲನೆ ಆಗಿಲ್ಲ. ಕೊನೆಗೆ ಬಸ್ ನಿಂದ ಇಳಿದ ಮಹಿಳೆಯರು ಹಿಂದಿನಿಂದ ತಳ್ಳಿದ್ದಾರೆ. ಮಹಿಳೆಯರು ಬಸ್ಸು ತಳ್ಳುತ್ತಿರುವ ವಿಡಿಯೋ ಫುಲ್ ವೈರಲ್ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ ​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಪಂಚಭೂತಗಳಲ್ಲಿ ಲೀನನಾದ ಕನ್ನಡದ ಪ್ರಚಂಡ ಕುಳ್ಳ..! ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
  Ad Widget   Ad Widget     Ad Widget   Ad Widget   Ad Widget   Ad Widget