ಕರಾವಳಿ

ಅಪಘಾತ ರಹಿತ ಚಾಲನೆ: 11 ಮಂದಿ ಕೆಎಸ್ ಆರ್ ಟಿಸಿ ಚಾಲಕರಿಗೆ ಮುಖ್ಯಮಂತ್ರಿ ಪದಕ

ಮಂಗಳೂರು: ಅಪಘಾತ ಹಾಗೂ ಅಪರಾಧ ರಹಿತ ಚಾಲನೆಗಾಗಿ ಕೊಡಗು ಸಂಪಾಜೆಯ ಪಾಲೆಪ್ಪಾಡಿ ಶಿವರಾಮ ಸೇರಿದಂತೆ ಹನ್ನೊಂದು ಮಂದಿ ಚಾಲಕರು ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ನೆಹರು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಕೆಎಸ್ಆರ್ ಟಿಸಿಯ ಸಾಧಕ ಚಾಲಕರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರವನ್ನು ನೀಡಲಾಯಿತು.

Related posts

ಬುರ್ಖಾ ಧರಿಸಿ ಕಾಲಿ ಬಿಂದಿಗೆ ಹಿಡಿದು ಬಂದ ವಾಟಾಳ್ ನಾಗರಾಜ್..! ವಾಟಾಳ್ ವೇಷ ವಿವಾದಕ್ಕೆ ತಿರುಗಲಿದೆಯಾ? ಯಾಕೆ ಈ ಹೊಸಾ ಅವತಾರ?

ಸುಳ್ಯ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ , ಸರಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ವಿಶ್ವ ರಕ್ತ ದಾನಿಗಳ ದಿನಾಚರಣೆ

ಭೀಕರ ಅಪಘಾತಕ್ಕೆ ತುತ್ತಾದ ಮದುವೆಗೆಂದು ಧರ್ಮಸ್ಥಳಕ್ಕೆ ಹೊರಟಿದ್ದ ಬಸ್, ಕಂಟೈನರ್ ಲಾರಿಗೆ ಗುದ್ದಿ ಪುಡಿಪುಡಿ