ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನಕ್ಕೆ ಹಣ ಬಿಡುಗಡೆ ಮಾಡಿದ ಸರಕಾರ

4

ಬೆಂಗಳೂರು:  ರಾಜ್ಯ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸರ್ಕಾರ ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.  ಜುಲೈ 2021ರ ಮಾಹೆಯ ವೇತನಕ್ಕಾಗಿ ಮೂಲ ವೇತನ/ತುಟ್ಟಿ ಭತ್ಯೆಯ ಶೇ.25 ರಷ್ಟನ್ನು 2021-22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಒಟ್ಟಾರೆ 60.82 ಕೋಟಿ ರೂ ಹಣ ಬಿಡುಗಡೆಗೊಳಿಸಿದ್ದಾರೆ. ಕೆಎಸ್ ಆರ್ ಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ. ಕೆಎಸ್ ಆರ್ ಟಿಸಿಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.

Related Articles

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ಶೀಲ ಶಂಕಿಸಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ..! ಆರೋಪಿ ಪೊಲೀಸ್ ವಶಕ್ಕೆ

ನ್ಯೂಸ್ ನಾಟೌಟ್: ಶೀಲ ಶಂಕಿಸಿ ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಆನೇಕಲ್ ಹೆಬ್ಬಗೋಡಿ...

Uncategorizedಕ್ರೈಂದೇಶ-ವಿದೇಶವೈರಲ್ ನ್ಯೂಸ್

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ನ್ಯೂಸ್ ನಾಟೌಟ್: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ...

Uncategorizedಕ್ರೈಂರಾಜ್ಯವೈರಲ್ ನ್ಯೂಸ್

ರಥೋತ್ಸವದ ವೇಳೆ ಗುರುಬಸವೇಶ್ವರ ರಥದ ಸ್ಟೇರಿಂಗ್ ಕಟ್..! ಸ್ಕೂಟಿ ಹಾಗೂ ಬೈಕ್‌ ಗಳು ರಥದಡಿಗೆ ಸಿಲುಕಿ ಅಪ್ಪಚ್ಚಿ..!

ನ್ಯೂಸ್ ನಾಟೌಟ್ : ವಿಜಯನಗರ ಜಿಲ್ಲೆಯ ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ ತೇರನ್ನು ಹೊರತೆಗೆಯುವಾಗ ಅವಘಡ ಸಂಭವಿಸಿದ್ದು,...

@2025 – News Not Out. All Rights Reserved. Designed and Developed by

Whirl Designs Logo