ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ

212

ನ್ಯೂಸ್‌ ನಾಟೌಟ್‌: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ಬುಧವಾರ (ನ.8) ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್ ಪ್ರಸಾದ್, ಮನೋಹರ ರೈ, ಶ್ರೀವತ್ಸ, ಪ್ರಸನ್ನ ದರ್ಬೆ, ಲೊಕೇಶ್ ಮುಂಡಕಜೆ, ವನಜಾ ಭಟ್, ಶೋಭಾ ಗಿರಿಧರ್‌, ಮಾಸ್ಟರ್ ಪ್ಲಾನ್ ಸಮಿತಿ ಮಾಜಿ ಸದಸ್ಯರಾದ ಮನೋಜ್, ಚಂದ್ರಶೇಖರ್, ಕಿಶೋರ್ ಕುಮಾರ್ ಕೂಜುಗೋಡು, ಡಾ. ನಂದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

See also  ಮಂಗಳೂರು: ಪೌರತ್ವ ಪ್ರತಿಭಟನೆ, ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ: ಹೈಕೋರ್ಟ್
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget