ಉಪ್ಪಿನಂಗಡಿಕರಾವಳಿದಕ್ಷಿಣ ಕನ್ನಡಮಂಗಳೂರು

ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ..! ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಎಚ್ಚರಿಕೆ..!

ನ್ಯೂಸ್ ನಾಟೌಟ್: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kukke Subrahmanya) ಕುಮಾರಧಾರ ಸ್ನಾನಘಟ್ಟ ಇಂದು(ಜುಲೈ.15) ಮುಳುಗಡೆಯಾಗಿದೆ.

ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಬಾರಿಯ ಮಳೆಗೆ ಎರಡನೇ ಸಲ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚಿಸಲಾಗಿದೆ. ಕುಮಾರಧಾರದ ಉಪನದಿ ದರ್ಪಣ ತೀರ್ಥ ಕೂಡ ತುಂಬಿ ಹರಿಯುತ್ತಿದೆ. ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.

Click 👇

https://newsnotout.com/2024/07/koragajja-kola-at-kuttaru-kannada-newskatrina-kaif-kl-rahul
https://newsnotout.com/2024/07/fir-kannada-news-bengaluru-rakshith-shetty-copyright-issue
https://newsnotout.com/2024/07/anganwadi-teachers-and-helper-job-vacancy-apply
https://newsnotout.com/2024/07/dk-shivakumar-shoe-kannada-news-dcm-inaguaration-program

Related posts

ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಕಾರಣ, ಮಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬಂಟ್ವಾಳ : ಗಾಯಾಳುವನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

ಇಬ್ಬರು ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು