ಕುಂಭಮೇಳಕ್ಕೆ ಬಂದ ನಾಗ ಸಾಧುಗಳು ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ್ರಾ..? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್‌ ನಾಟೌಟ್: ಕಳೆದ ತಿಂಗಳು ಜನವರಿ 13 ರಿಂದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ ಆರಂಭಗೊಂಡಿದ್ದು ನಾಗಾಸಾಧುಗಳು ಸೇರಿದಂತೆ ದೇಶದಾದ್ಯಂತ ಕೋಟ್ಯಾಂತರ ಮಂದಿ ಭಕ್ತರು ಇಲ್ಲಿನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ನಡುವೆ ಸಾವಿರಾರು ಮಂದಿ ನಾಗಾಸಾಧುಗಳು ಪ್ರಯಾಗ್ ರಾಜ್ ನಲ್ಲಿ ಬೀಡು ಬಿಟ್ಟಿದ್ದು ಹಾಗೆಯೆ ಕೆಲವು ಸಾಧು ಸಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಮಹಾ ಕುಂಭಮೇಳಕ್ಕೆ ಬಂದ ಇಬ್ಬರು ನಾಗ … Continue reading ಕುಂಭಮೇಳಕ್ಕೆ ಬಂದ ನಾಗ ಸಾಧುಗಳು ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ್ರಾ..? ಇಲ್ಲಿದೆ ವೈರಲ್ ವಿಡಿಯೋ