ಕೊಡಗು

ಕುಶಾಲನಗರ: ಲಂಚ ಪಡೆಯುತ್ತಿದ್ದ ಎಇಇ ಲೋಕಾಯುಕ್ತ ಪೊಲೀಸ್‌ ಬಲೆಗೆ

ನ್ಯೂಸ್‌ ನಾಟೌಟ್‌: ಲಂಚ ಪಡೆಯುತ್ತಿದ್ದ ಕೊಡಗು ಜಿಲ್ಲೆಯ ಕುಶಾಲನಗರ ಎಇಇ ಅಶೋಕ್‌ ಕುಮಾರ್‌ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ

೪೯ ಕಿ.ವ್ಯಾ. ಚಾರ್ಜಿಂಗ್‌ ಪಾಯಿಂಟ್‌ಗೆ ಅನುಮತಿ ನೀಡಲು ಎಇಇ ಅಶೋಕ್‌ ಕುಮಾರ್‌ ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೈಸೂರಿನ ವಿಜಯನಗರದ ಮನೆಯಲ್ಲಿ ಎರಡು ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಪವನ್‌ ಕುಮಾರ್‌, ಎಸ್ಪಿ ಸುರೇಶ್‌ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

Related posts

ಮಡಿಕೇರಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಏಕಾಏಕಿ ಕಾಡಾನೆ ದಾಳಿ, ಗಂಭೀರ ಗಾಯಗೊಂಡ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲು

ಫೆ.11 ರಂದು ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ವ್ಯತ್ಯಯ

ಮಡಿಕೇರಿ: ಬೀಡದ ಅಂಗಡಿಯಲ್ಲಿ ಲಂಚ ಕೊಡುವಂತೆ ಹೇಳಿದ ಪೊಲೀಸಪ್ಪ ವಶಕ್ಕೆ