ಕರಾವಳಿಸುಳ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಆನ್ಲೈನ್ ವಿದ್ಯಾರ್ಥಿ ವೇತನ ಪರೀಕ್ಷೆ

311

ನ್ಯೂಸ್ ನಾಟೌಟ್ : ಜ.22 ರಂದು ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ನಡೆಸಲಾಯಿತು.

ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶಪಾಲರಾದ ಡಾ. ಯಶೋಧ ರಾಮಚಂದ್ರ ರವರು ಚಾಲನೆ ನೀಡಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ, ಒಕ್ಕಲಿಗ ಸಂಘದ ಅಧ್ಯಕ್ಷರು ಡಾ.ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿಇಓ ಡಾ.ಉಜ್ವಲ್ ಯು.ಜೆ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಪರೀಕ್ಷೆಯಲ್ಲಿ 800 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಹಿಸಿದ್ದರು. ಕಾರ್ಯಕ್ರಮದಲ್ಲಿ ಕೆವಿಜಿ ಕಾಲೇಜು ಆಫ್ ಇಂಜಿನಿಯರಿಂಗ್ ನ ಉಪನ್ಯಾಸಕರಾದ ಪ್ರೊ.ವೆಂಕಟೇಶ್ ಮತ್ತು ವಿದ್ಯಾರ್ಥಿಗಳು,ಆಡಳಿತ ಮಂಡಳಿಯ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

See also  ಎರಡೂವರೆ ದಶಕ ದ್ವೀಪದಂತಿದ್ದ ಜನರಿಗೆ ಮುಕ್ತಿ, ಕೊನೆಗೂ ಸೇತುವೆ ನಿರ್ಮಾಣ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget