ಕರಾವಳಿಸುಳ್ಯ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ -74ನೇ ಗಣರಾಜ್ಯೋತ್ಸವ

323

ನ್ಯೂಸ್ ನಾಟೌಟ್ : ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿದರು.

ನಂತರ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ಎನ್. ಎಸ್.ಎಸ್ ಯೋಜನಾಧಿಕಾರಿ, ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು‌.

See also  ಅನ್ಯಕೋಮಿನ ಯುವಕನಿಂದ ನರ್ಸಿಂಗ್ ವಿದ್ಯಾರ್ಥಿನಿಗೆ ಗುಪ್ತಾಂಗ ಸ್ಪರ್ಶ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget