ಕರಾವಳಿಸುಳ್ಯ

ಸುಳ್ಯ: ಕೆವಿಜಿ ಕಾನೂನು ಕಾಲೇಜಿನ NSS ಘಟಕದ ವತಿಯಿಂದ ಒಂದು ದಿನದ ಶಿಬಿರ, ಶ್ರೀ ಬಜಪ್ಪಿಲ ಉಳ್ಳಾಕುಲು ಕ್ಷೇತ್ರದಲ್ಲಿ ಶ್ರಮದಾನ

183

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಒಂದು ದಿನದ ಶಿಬಿರವನ್ನು ಶ್ರೀ ಬಜಪ್ಪಿಲ ಉಳ್ಳಾಕುಲು ಕ್ಷೇತ್ರ ಪೇರಾಲುವಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿಬಿರದ ಉದ್ಘಾಟನೆಯನ್ನು ಶ್ರೀ ಕ್ಷೇತ್ರದ ಆಡಳಿತ ಆಧ್ಯಕ್ಷರು ದೀಪ ಬೆಳಗುವುದರ ಮೂಲಕ ನೆರವೇರಿಸಿದರು. ಈ ಸಂದರ್ಭ ಶ್ರೀ ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಿಬಿರವು ಅಪರಾಹ್ನ ಗಂಟೆ 3.30ರ ವರೆಗೆ ನಡೆಯಿತು.

ಕಾರ್ಯಕ್ರಮದಲ್ಲಿ 41 ಶಿಬಿರಾರ್ಥಿಗಳು ಹಾಗೂ ಭೋದಕವರ್ಗದವರು ಪಾಲ್ಗೊಂಡಿದ್ದರು. ಶಿಬಿರದ ನೇತೃತ್ವವನ್ನು ಕಾಲೇಜಿನ ಉಪನ್ಯಾಸಕರಾದ ನಯನಾಪ ಪಿ ಹಾಗೂ ರಂಜನ್ ಕೆ.ಎನ್ ವಹಿಸಿದ್ದರು.

See also  ಜ.5 ರಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಮೇಳ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget