ದಕ್ಷಿಣ ಕನ್ನಡಮಹಿಳೆ-ಆರೋಗ್ಯಸುಳ್ಯ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಆಲ್ ಇಂಡಿಯಾ ಮೊಬೈಲ್ ರಿಟೈಲರ್ ಅಸೋಸಿಯೇಶನ್ ಸಹಭಾಗಿತ್ವ, ರಕ್ತದಾನ ಶಿಬಿರ ಆಯೋಜನೆ

32
Spread the love

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಶನ್, ಸುಳ್ಯ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಶನ್ ಮತ್ತು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಭಾಗಿತ್ವದಲ್ಲಿ ಕೆವಿಜಿಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು.


ಕಾರ್ಯಕ್ರಮವನ್ನು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉದ್ಘಾಟಿಸಿದರು. ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ. ಸುಧಾಕರ ರೈ, ತಾಲೂಕು ಮೊಬೈಲ್ ರಿಟೈಲರ್ ಅಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಎಸ್. ವೈ., ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಕೆವಿಜಿ ರಕ್ತ ನಿಧಿ ಕೇಂದ್ರದ ಮುಖ್ಯಸ್ಥೆ ಡಾ. ನವ್ಯ ರಂಗನಾಥ್, ಡಾ. ಅಂಜಲಿ, ಪ್ರೇಮಜ, ಚಿತ್ರಾ, ಶಶಿಧರ್, ಕೌಶಲ್ ಸ್ವಸ್ತಿಕ್, ಪ್ರಮಿತ, ಕೃತಿಕಾ, ಬ್ಲಡ್ ಬ್ಯಾಂಕಿನ ಸಿಬ್ಬಂದಿ ಮತ್ತು ಸುಳ್ಯ ತಾಲೂಕು ಮೊಬೈಲ್ ಅಸೋಸಿಯೇಶನ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

See also  ಕಡಬ: ನೌಕರಿ ಕೊಟ್ಟ ಮಾಲೀಕನನ್ನೇ ಹನಿಟ್ರ್ಯಾಪ್‌ ಮಾಡಿಸಿದ ಕೆಲಸದಾಳು..! ಉಂಡ ಮನೆಗೆ ದ್ರೋಹ ಬಗೆದವ ಮಾಡಿದ್ದೇನು ಗೊತ್ತಾ?
  Ad Widget   Ad Widget   Ad Widget