ಕರಾವಳಿಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ,ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ ಹಾಗೂ ಕೆವಿಜಿ ನರ್ಸಿಂಗ್ ಸೈನ್ಸ್ ನಲ್ಲಿ ಗಣಪತಿ ಹವನ

108
Spread the love

 

ನ್ಯೂಸ್‌ ನಾಟೌಟ್‌ : ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ಸೋಣಂಗೇರಿ ಇಲ್ಲಿ ಫೆಬ್ರವರಿ 7 ರಂದು ಪುರೋಹಿತ ಶ್ರೀವರ ಪಾಂಗಣ್ಣಾಯ ಇವರ ವೈದಿಕತ್ವದಲ್ಲಿ ಗಣಪತಿ ಹವನ ವಿದ್ಯುಕ್ತವಾಗಿ ನೆರವೇರಿತು.

ಈ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಅದ್ಯಕ್ಷ ಡಾ. ಕೆ. ವಿ ಚಿದಾನಂದ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಉಪಾಧ್ಯಕ್ಷೆ ಶೋಭಾ ಚಿದಾನಂದ ,ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ., ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಚಂದ್ರಮತಿ, ಕೆವಿಜಿ ನರ್ಸಿಂಗ್ ಸೈನ್ಸ್ ನ ಪ್ರಾಂಶುಪಾಲ ಪ್ರೇಮ ಬಿ. ಎಮ್., ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ ಸೋಣಂಗೇರಿಯಲ್ಲಿ ಇಂದಿನಿಂದ ಹೊರ ರೋಗಿ ವಿಭಾಗದಲ್ಲಿ ವೈದ್ಯರುಗಳು ವೈದ್ಯಕೀಯ ಸೇವೆಗೆ ಹಾಗೂ ಪಂಚಕರ್ಮ ಚಿಕಿತ್ಸೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5:00 ವರೆಗೆ ಸೇವೆಗೆ ಲಭ್ಯರಿರುತ್ತಾರೆ ಎಂದು ತಿಳಿಸಲಾಗಿದೆ.

See also  ಕಡಬ: ಆ್ಯಂಬುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!,ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ,ತಾಯಿ -ಮಗು ಆರೋಗ್ಯ
  Ad Widget   Ad Widget   Ad Widget   Ad Widget