ದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಅಸಭ್ಯ ಡಾನ್ಸ್‌..! ಇಲ್ಲಿದೆ ವೈರಲ್‌ ವಿಡಿಯೋ

237

ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್, ವೀವ್ಸ್‌ ಗಿಟ್ಟಿಸಿಕೊಳ್ಳಲು ಮತ್ತು ಫೇಮಸ್‌ ಆಗಲು ಕೆಲವರು ಯಾವ ಮಟ್ಟಕ್ಕೂ ಬೇಕಾದ್ರೂ ಹೋಗುವವರಿದ್ದಾರೆ. ಯುವತಿಯೊಬ್ಬಳು ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಇಂಡಿಯಾ ಗೇಟ್‌ ಬಳಿ ಬರೀ ಟವೆಲ್‌ ಸುತ್ತಿಕೊಂಡು ಬೋಲ್ಡ್‌ ಡಾನ್ಸ್‌ ಮಾಡಿದ್ದಾಳೆ. ಈಕೆಯ ಈ ಅಸಭ್ಯ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಕೋಲ್ಕತ್ತಾ ಮೂಲದ ಮಾಡೆಲ್‌ ಸನ್ನತಿ ಮಿಶ್ರಾ ಎಂಬಾಕೆ ದೆಹಲಿಯ ಐಕಾನಿಕ್‌ ಆಗಿರುವ ಇಂಡಿಯಾ ಗೇಟ್‌ ಬಳಿ ಬರೀ ಟವೆಲ್‌ ಸುತ್ತಿ ರೀಲ್ಸ್‌ ಮಾಡಿದ್ದಾಳೆ. ನಿನ್ನೆ ಅಂತರಾಷ್ಟ್ರೀಯ ಪುರುಷರ ದಿನದ ಅಂಗವಾಗಿ ಆಕೆ ಈ ರೀಲ್ಸ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ ಎನ್ನಲಾಗಿದೆ. ಸಾವಿರಾರು ಪ್ರವಾಸಿಗರು ಭೇಟಿ ನೀಡುವಂತಹ ಸಾರ್ವಜನಿಕ ಸ್ಥಳದಲ್ಲಿ ಆಕೆ ನಡೆದುಕೊಂಡ ರೀತಿಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.

ಆಕೆ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, “ಅಂತರಾಷ್ಟ್ರೀಯ ಪುರುಷರ ದಿನದ ಶುಭಾಶಯಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾಳೆ.

Click

https://newsnotout.com/2024/11/govt-site-kannada-news-school-police-district-administration/
https://newsnotout.com/2024/11/notice-lokayukta-sp-kannada-news-sm-siddaramayya/
https://newsnotout.com/2024/11/music-composer-ar-rehaman-divorce-kannada-news-viral-news-f/
https://newsnotout.com/2024/11/paris-kananda-news-rajasthan-air-india-viral-news-pilot/
See also  ಸೌಜನ್ಯ ಪ್ರಕರಣ: ನ್ಯಾಯ ದೊರಕಿಸಿಕೊಡುವಂತೆ ಕದ್ರಿ ಶ್ರೀ ಮಂಜುನಾಥನಿಗೆ ಸಾಮೂಹಿಕ ಪ್ರಾರ್ಥನೆ! ಸೌಜನ್ಯಾ ತಾಯಿ ಕುಸುಮಾವತಿ ಸೇರಿದಂತೆ ನೂರಾರು ಮಂದಿ ಭಾಗಿ, ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget