Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಸತತ 27 ಪ್ರಕರಣಗಳನ್ನು ಗೆದ್ದ ನಕಲಿ ವಕೀಲ ಅರೆಸ್ಟ್..! ನಕಲಿ ವಕೀಲನ ಅಸಲಿ ಕಥೆ..!

757

ನ್ಯೂಸ್ ನಾಟೌಟ್: ಇಲ್ಲೊಬ್ಬ ವ್ಯಕ್ತಿ ವಕೀಲನಂತೆ ನಟಿಸಿ ಯಾಮಾರಿಸಿದ್ದು ಮಾತ್ರವಲ್ಲ ಈತನು ತನ್ನ ಬುದ್ಧಿವಂತಿಕೆಯಿಂದ ಆತನಿಗೆ ಬಂದಿದ್ದ ಎಲ್ಲಾ ಕೇಸ್ ಗಳನ್ನು ಗೆದಿದ್ದಾನೆ. ಈತನ ಹೆಸರು ಬ್ರಿಯನ್ ಮೆಂಡ ಆಗಿದ್ದು, ಈ ಘಟನೆಯೂ ಕೀನ್ಯಾದಲ್ಲಿ ನಡೆದಿದೆ.

ಈಗಿನ ಕಾಲದಲ್ಲಿ ವಕೀಲ ವೃತ್ತಿ ಸೇರಲು ಬೇಕಾದ ಪದವಿ ಪಡೆದುಕೊಂಡಿದ್ದರೂ ಕೇಸ್ ಗಳನ್ನು ಗೆಲ್ಲಲು ಅಷ್ಟೇ ಬುದ್ಧಿವಂತಿಕೆ ಬೇಕಾಗುತ್ತದೆ. ಇಂತಹ ಕಾಲಘಟ್ಟದಲ್ಲಿ ಬ್ರಿಯನ್ ಮೆಂಡ ಹೆಸರಿನ ನಕಲಿ ವಕೀಲನೊಬ್ಬನು ಒಂದಲ್ಲ, ಎರಡಲ್ಲ ಬರೋಬ್ಬರಿ 27 ಪ್ರಕರಣಗಳನ್ನು ಗೆದ್ದು, ವಕೀಲ ವೃತ್ತಿಯಲ್ಲಿರುವವರಿಗೂ ಅಚ್ಚರಿ ಮೂಡುವಂತೆ ಮಾಡಿದ್ದಾನೆ.

ಕೀನ್ಯಾದ ಈ ವ್ಯಕ್ತಿಯೂ ನಿಜವಾದ ವಕೀಲನಲ್ಲ, ಜನಸಾಮಾನ್ಯರಿಗಾಗಿ ಸುಮಾರು 26 ಪ್ರಕರಣಗಳನ್ನು ಗೆದ್ದುಕೊಂಡಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈತನು ತನ್ನ ಬುದ್ಧಿವಂತಿಕೆಯನ್ನು ಬಳಸಿಕೊಂಡು ತನ್ನ ಮೇಲೆ ಹಾಕಲಾದ ಕೇಸ್ ವಿರುದ್ಧವೂ ವಾದಿಸುವಲ್ಲಿ ಯಶಸ್ವಿಯಾಗಿದ್ದಾನೆ.

ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಎಂದ ದಿನೇಶ್ ಗುಂಡೂರಾವ್..! ಇಲ್ಲಿದೆ ಸಂಪೂರ್ಣ ಮಾಹಿತಿ

ಶಬರಿಮಲೆಗೆ ಭೇಟಿ ನೀಡುತ್ತಿರುವ ಮೊದಲ ರಾಷ್ಟ್ರಪತಿ ದ್ರೌಪದಿ ಮುರ್ಮು..! ಪಂಪಾದಿಂದ ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆ

See also  ಪೆರಾಜೆ: ಐ20 ಕಾರು ಪಲ್ಟಿ, ಇಬ್ಬರಿಗೆ ಗಾಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget