ಕ್ರೈಂಬೆಂಗಳೂರುವೈರಲ್ ನ್ಯೂಸ್

ವಕೀಲೆ ಮೇಲೆ ಲೈಂಗಿಕ ಕಿರುಕುಳ ಆರೋಪ..! ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಎಫ್‍.ಐ.ಆರ್ ದಾಖಲು

174

ನ್ಯೂಸ್ ನಾಟೌಟ್: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಎಫ್‍.ಐ.ಆರ್ ದಾಖಲಾಗಿದೆ.

ಐಟಿ ಅಧಿಕಾರಿ ವರುಣ್ ಮಲ್ಲಿಕ್ ಎಂಬವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಹಲ್ಲೆ ನಡೆಸಿದ್ದಾರೆ ಎಂದು ವಕೀಲೆಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಆರೋಪಿಗೆ ಪೊಲೀಸರು 2 ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

Click

https://newsnotout.com/2025/01/bus-incident-kananda-news-bengaluru-viral-news-arrested/
https://newsnotout.com/2025/01/kannada-news-duplicate-number-plate-viral-news-vehicle/
https://newsnotout.com/2025/01/naxal-in-chattisghar-viral-encounter-kannada-news-df/
https://newsnotout.com/2025/01/darshan-actor-kannada-news-darshan-police-gun-licence/
https://newsnotout.com/2025/01/kodagu-elephant-issue-canteen-viral-news-d/
See also  ಕಾಲಿನಿಂದಲೇ ಮತ ಹಾಕಿದ ವಿಕಲ ಚೇತನ ಈಜು ಪಟು, 'ನ್ಯೂಸ್ ನಾಟೌಟ್' ಜೊತೆ ಮತದಾನ ಖುಷಿಯನ್ನು ಹಂಚಿಕೊಂಡ ವಿಶ್ವಾಸ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget