ರಜೆ ನೀಡಲು ನಿರಾಕರಿಸಿದ್ದಕ್ಕೆ ಚೂರಿಯಿಂದ ಇರಿದ ಸರ್ಕಾರಿ ನೌಕರ..! ಇಬ್ಬರ ಸ್ಥಿತಿ ಗಂಭೀರ..!

ನ್ಯೂಸ್ ನಾಟೌಟ್: ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಉದ್ಯೋಗಿಯೋರ್ವ ತನಗೆ ರಜೆ ನೀಡಲು ನಿರಾಕರಿಸಿದ್ದಕ್ಕೆ ನಾಲ್ವರು ಸಹೋದ್ಯೋಗಿಗಳಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಜಯದೇಬ್ ಚಕ್ರವರ್ತಿ, ಸಂತುನು ಸಹಾ, ಸಾರ್ಥ ಮತ್ತು ಶೇಖ್ ಸತಾಬುಲ್ ಎಂದು ಗುರುತಿಸಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದ ತಾಂತ್ರಿಕ ಶಿಕ್ಷಣ … Continue reading ರಜೆ ನೀಡಲು ನಿರಾಕರಿಸಿದ್ದಕ್ಕೆ ಚೂರಿಯಿಂದ ಇರಿದ ಸರ್ಕಾರಿ ನೌಕರ..! ಇಬ್ಬರ ಸ್ಥಿತಿ ಗಂಭೀರ..!