ಕ್ರೈಂಬೆಂಗಳೂರುರಾಜಕೀಯರಾಜ್ಯ

Lok Sabha Result-2024: ಕಾಂಗ್ರೆಸ್ ಅಭ್ಯರ್ಥಿ​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ..! ಆರೋಪಿಯನ್ನು ಬಂಧಿಸಿದ ಪೊಲೀಸರು

ನ್ಯೂಸ್ ನಾಟೌಟ್: ಕಾಂಗ್ರೆಸ್​​ನ ಪ್ರಿಯಾಂಕ ಜಾರಕಿಹೊಳಿ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನ ಪರ ಜೈಕಾರ ಕೂಗಿದ ಘಟನೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಜಮೀರ್​ ನಾಯಕವಾಡಿ ಎಂದು ಗುರುತಿಸಲಾಗಿದೆ.

25 ವರ್ಷದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪಾಕಿಸ್ತಾನಕ್ಕೆ ಜೈಕಾರ ಕೂಗಿದ್ದ. ಆ ತಕ್ಷಣವೇ ವಿಷಯ ಬಹಿರಂಗಗೊಂಡು ಆಕ್ರೋಶ ವ್ಯಕ್ತವಾಗಿತ್ತು ಎನ್ನಲಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/pradeep-eshwar-and-election-challenge
https://newsnotout.com/2024/06/prajwal-revanna-dm-and-awar-about-scam
https://newsnotout.com/2024/06/meloni-modi-wish-by-meloni-itali-to-narendra-modi

Related posts

ಸೌಜನ್ಯ ಕುಟುಂಬದಿಂದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳ ಭೇಟಿ, ಸೌಜನ್ಯ ನ್ಯಾಯಕ್ಕಾಗಿ ಆದಿಚುಂಚನಗಿರಿ ಮಠ ಜೊತೆಗಿರುತ್ತೆ, ಸ್ವಾಮೀಜಿ ಪುನರುಚ್ಚಾರ

ಹೊಸ ವರ್ಷಕ್ಕೆ ಸರ್ಕಾರಿ ಬಸ್ ಗಳ ದರ ಹೆಚ್ಚಳ..! KSRTC ಮತ್ತು BMTC ದರ ಶೇ.15 ರಷ್ಟು ಹೆಚ್ಚಳಕ್ಕೆ ಸಂಪುಟದಿಂದ ಒಪ್ಪಿಗೆ

ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢ, ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಏನಿದೆ..?