ಕರಾವಳಿಬೆಂಗಳೂರು

ಬೆಂಗಳೂರು: ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿಗಳಾದ ಚೌಟ, ಕಾಗೇರಿ ಭೇಟಿ

146

ನ್ಯೂಸ್ ನಾಟೌಟ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಪ್ರತಿನಿಧಿಸುತ್ತಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಈ ಸಲ ಚೌಟ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ ಕಾಗೇರಿ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಿದ್ದಾರೆ.

See also  "ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಂದ ಪಾಪಿಗಳನ್ನು ನ್ಯಾಯದ ಕಟಕಟೆಗೆ ತಂದು ನಿಲ್ಲಿಸುವುದೇ ನಮ್ಮ ಉದ್ದೇಶ": ಸ್ಟಾಲಿನ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget