ಸುಳ್ಯಅರಂತೋಡು: ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ತಪ್ಪಿದ ಭಾರಿ ಅವಘಡ by ನ್ಯೂಸ್ ನಾಟೌಟ್ ಪ್ರತಿನಿಧಿOctober 25, 2024October 25, 2024 Share0 ನ್ಯೂಸ್ ನಾಟೌಟ್: ಅರಂತೋಡು ಬಳಿ ತೆಕ್ಕಿಲ್ ಸಮೀಪ ತಿರುವಿನಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಲಾರಿ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.