ಕರಾವಳಿಕ್ರೈಂ

ನೆಲ್ಯಾಡಿ: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ..! ಸವಾರನಿಗೆ ಗಂಭೀರ!

ನ್ಯೂಸ್ ನಾಟೌಟ್ : ನೆಲ್ಯಾಡಿ ಸಮೀಪದ ಗೋಳಿತೊಟ್ಟಿನ ಕೋಲ್ಪೆ ಬಳಿ ಲಾರಿ ಮತ್ತು ಬೈಕ್ ನಡುವೆ ಇಂದು(ನ.೧೬) ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು,ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುತ್ತಿದೆ.ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದಾರೆ.ಬೈಕ್ ಲಾರಿಯಡಿಯಲ್ಲಿ ಸಿಲುಕಿದ್ದು ಬೈಕ್ ಜಖಂಗೊಂಡಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್ ನಾಟೌಟ್: ಗೋಳಿತೊಟ್ಟಿನ ಕೋಲ್ಪೆ ಬಳಿ ಲಾರಿ ಮತ್ತು ಬೈಕ್ ನಡುವೆ ಇಂದು(ನ.16) ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸವಾರರಿಗೆ ಗಂಭೀರ ಘಾಯಗಳಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

Related posts

ಹಾಡ ಹಗಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ಪ್ರಿಯಕರ..!

ರೌಡಿಶೀಟರ್‌ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ಸ್ ಪೇಜ್‌..! 60 ಅಕೌಂಟ್‌ ನಿಂದ 500ಕ್ಕೂ ಹೆಚ್ಚು ವಿಡಿಯೋ ಗಳನ್ನು ಡಿಲೀಟ್‌ ಮಾಡಿಸಿದ ಸಿಸಿಬಿ..! ಅಡ್ಮಿನ್‌ ಮೇಲೆ ಕೇಸ್ ದಾಖಲು..!

ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸೂರ್ಯಕುಮಾರ್ ಯಾದವ್, ಟಿ20 ವಿಶ್ವಕಪ್ ಗೆದ್ದ ಖುಷಿಗೆ ದೇವಿಗೆ ವಿಶೇಷ ಪೂಜೆ