ಕೊಡಗುಕ್ರೈಂ

ಅಭಿ ಕೊಲ್ಲಿ ಬಳಿ ಬೋರಲು ಬಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ದುರಂತ

179

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಜೋಡುಪಾಲದ ಅಭಿ ಕೊಲ್ಲಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ದುರಂತದಲ್ಲಿ ಲಾರಿ ಸಂಪೂರ್ಣ ಪುಡಿಪುಡಿಯಾಗಿದೆ.

ಈ ದುರ್ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಲಾರಿ ಪಲ್ಟಿಯಾದ ಹಿನ್ನೆಲೆಯಲ್ಲಿ ಕೆಲವು ಹೊತ್ತು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿತ್ತು.

See also  29ನೇ ಮಹಡಿಯಿಂದ ಹಾರಿದ 12 ರ ಬಾಲಕಿ..! 6 ನೇ ತರಗತಿಯ ಬಾಲಕಿಯ ನಿಗೂಢ ಸಾವಿಗೆ ಕಾರಣವೇನು..?
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget