ಕ್ರೈಂ

ಗುಂಡ್ಯ ದಟ್ಟಾರಣ್ಯದಲ್ಲಿ ಹಿಂದೂ ಹುಡುಗಿ, ಮುಸ್ಲಿಂ ಹುಡುಗನ ಲವ್ ಕಹಾನಿ?

ಗುಂಡ್ಯ: ಹಿಂದು ಹುಡುಗಿ ಹಾಗೂ ಮುಸ್ಲಿಂ ಹುಡುಗ ಗುಂಡ್ಯದ ದಟ್ಟ ಕಾಡಿನಲ್ಲಿ ಸಿಕ್ಕಿ ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಹಿಂದೂ ಸಂಘಟನೆಯೊಂದು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಇಬ್ಬರನ್ನು ಪೊಲೀಸರು ನೆಲ್ಯಾಡಿ ಹೊರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಗೂನಡ್ಕ: ಬೆತ್ತಲೆಯಾಗಿ ರಸ್ತೆಯಲ್ಲೆಲ್ಲ ಓಡಾಡಿದವನ ಲಾರಿ ಹತ್ತಿಸಿ ಕಳಿಸಿದ್ರು, ಹಣ, ಊಟ ಕೊಟ್ಟು ಮಾನವೀಯತೆ ಮೆರೆದ ಕಲ್ಲುಗುಂಡಿ ಪೊಲೀಸ್..!

ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ

ಆಕೆ ಬಸ್ ಹತ್ತಿದ ಬಳಿಕ ಅನ್ಯಕೋಮಿನ ವಿದ್ಯಾರ್ಥಿಗೆ ಗುಂಪಿನಿಂದ ಹಲ್ಲೆ! ಮಂಗಳೂರಿನಲ್ಲಿ ಮತ್ತೆ ಸುದ್ದಿಯಾದ ನೈತಿಕ ಪೊಲೀಸ್ ಗಿರಿ