Latestದೇಶ-ವಿದೇಶವಾಣಿಜ್ಯವೈರಲ್ ನ್ಯೂಸ್

ಎಲ್‌.ಪಿ.ಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ..! ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಏರಿಕೆಯ ಬಳಿಕ ಗ್ರಾಹಕರಿಗೆ ಮತ್ತೊಂದು ಶಾಕ್..!

731

ನ್ಯೂಸ್ ನಾಟೌಟ್: ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ ಬಳಿಕ ಎಲ್‌ ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

ಅನಿಲ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳವಾಗಲಿದೆ.

ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ.

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಕೋರ್ಟ್ ಆವರಣದಲ್ಲಿ ಮುತ್ತಿಟ್ಟ ಯುವಕ..! ವಿಚಾರಣೆಗೆ ಹಾಜರಾಗಿದ್ದ ಶಾಫಿ ಬೆಳ್ಳಾರೆ

ರಾಷ್ಟ್ರೀಯ ಉದ್ಯಾನವನದ ಚಿರತೆಗಳ ಬಾಯಾರಿಕೆಗೆ ನೀರು ನೀಡಿ ಉದ್ಯೋಗ ಕಳೆದುಕೊಂಡ ಅರಣ್ಯ ಸಿಬ್ಬಂದಿ..! ವಿಡಿಯೋ ವೈರಲ್

ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ತಾತ್ಕಾಲಿಕವಾಗಿ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ..! ಹಜ್ ಯಾತ್ರೆಗೂ ಮುಂಚಿತವಾಗಿ ಮಹತ್ವದ ನಿರ್ಧಾರ..!

See also  ಮೊಬೈಲ್ ಡೇಟಾ ಯಾವಾಗಲೂ ಆನ್‌ ಮಾಡ್ಕೊಂಡೇ ಇರುತ್ತೀರಾ? ಹಾಗಿದ್ರೆ ಎಚ್ಚರ!!ನಿಮ್ಗೆ ಕಾದಿದೆ ಗಂಡಾತರ!!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget