ನ್ಯೂಸ್ ನಾಟೌಟ್: ಮಡಪ್ಪಾಡಿಯ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಇವರು ವಾರದ ಹಿಂದೆ ವಿಷ ಸೇವಿಸಿದ್ದರು, ಮಂಗಳೂರಿನ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.