ಕೊಡಗು

ಮದೆನಾಡು: ಕೂಲಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯನ್ನು ತುಳಿದು ಕೊಂದ ಕಾಡಾನೆ..!

388
Spread the love

ಮದೆನಾಡು: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಪೆರಾಜೆಯ ಶಿವಪ್ರಸಾದ್ ಎಂದು ಗುರುತಿಸಲಾಗಿದೆ.

ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ ಪೆರಾಜೆಯ ಶಿವಪ್ರಸಾದ್ ಅವರನ್ನು ಕಾಡಾನೆ ತುಳಿದು ಸಾಯಿಸಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಕೊಡಗು: ಜಾಡಿಸಿ ಒದ್ದು, ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ..! ಒಂದು ಬಸ್‌ ಗೆ ಮತ್ತೊಂದು ಬಸ್ಸನ್ನು ಅಡ್ಡ ನಿಲ್ಲಿಸಿ ಗಲಾಟೆ..!
  Ad Widget   Ad Widget   Ad Widget   Ad Widget   Ad Widget   Ad Widget