ಕೊಡಗು

ಮದೆನಾಡು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಭಾರಿ ಮಣ್ಣು ಕುಸಿತ

544

ನ್ಯೂಸ್ ನಾಟೌಟ್: ಕೊಡಗಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು ಕೆಲವು ಕಡೆ ಗುಡ್ಡ ಕುಸಿತದ ಘಟನೆಗಳು ನಡೆಯುತ್ತಿದೆ. ಇದೀಗ

ಕೊಡಗಿನ ಮದೆನಾಡು ಸಮೀಪದ ಕರರ್ತೋಜಿ ಬಳಿ ಭಾರಿ ಗಾತ್ರದ ಮಣ್ಣು ರಸ್ತೆಗೆ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 275 ರ ಬಳಿ ಘಟನೆ ನಡೆದಿದ್ದು ರಸ್ತೆಯ ಒಂದು ಬದಿಯಲ್ಲಿ ಸಂಚರಿಸುತ್ತಿರುವ ವಾಹನಗಳು ಪರದಾಟ ನಡೆಸಬೇಕಾಗಿ ಬಂದಿದೆ. ಮತ್ತಷ್ಟು ಮಣ್ಣು ಕುಸಿದಲ್ಲಿ ಸಂಚಾರ ಬಂದ್ ಆಗುವ ಸಾಧ್ಯತೆ ಎಂದು ತಿಳಿದು ಬಂದಿದೆ.

See also  ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ‌-ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ- ವಿಶೇಷ ಪೂಜೆ ಸಲ್ಲಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget