ಕರಾವಳಿಕೊಡಗು

ಮಡಿಕೇರಿ : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಎನ್.ವೀಣಾ ಅಧಿಕಾರ ಸ್ವೀಕಾರ

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಬಿ.ಎನ್.ವೀಣಾ ಕೆಎಎಸ್ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಬಿ.ಎನ್.ವೀಣಾ ಅವರು ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೆಯೇ ತುಮಕೂರು ಜಿಲ್ಲೆಯ ಮಧುಗಿರಿ ಮತ್ತು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸುಳ್ಯದಲ್ಲಿ ಭೂಮಿಗೆ ತಂಪೆರೆದ ಮಳೆರಾಯ

ಮಡಿಕೇರಿ: ತಡರಾತ್ರಿ ಮುಸುಕುಧಾರಿ ಕಳ್ಳರ ಕೈಚಳಕ..!ನಾಲ್ಕೈದು ಅಂಗಡಿಗಳಿಗೆ ನುಗ್ಗಿ ನಗದು ದೋಚಿ ಎಸ್ಕೇಪ್..!

ಕಾಂತಾವರ, ಮಿಯ್ಯಾರು ಗ್ರಾಮಕ್ಕೆ ಜನನಾಯಕನ ಭೇಟಿ, ಕಾರ್ಕಳದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚೆ