ಕ್ರೈಂ

ಮಡಿಕೇರಿ: ನೀರಿನಲ್ಲಿ ಮುಳುಗಿ ಯುವಕ ಸಾವು

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಪೇರೂರು ಬಳಿ ಸ್ನೇಹಿತರ ಜೊತೆಗೆ ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಕೊಟ್ಟಮುಡಿಯ ಅಫ್ಸಲ್ (17) ಮೃತಪಟ್ಟ ಹುಡುಗ. ಬಲ್ಲಮಾವಟಿ ಗ್ರಾಮದ ಪೇರೂರು ಹೊಳೆಯಲ್ಲಿ ನಡೆದ ದುರ್ಘಟನೆಯಲ್ಲಿ ಅಫ್ಸಲ್ ನನ್ನು ರಕ್ಷಿಸುವ ಪ್ರಯತ್ನ ನಡೆಸಲಾಯಿತಾದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪ್ರಜ್ವಲ್ ವಿಡಿಯೋ ಪ್ರಕರಣ: ಸಂತ್ರಸ್ತೆಯರ ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು..! ಇಲ್ಲಿದೆ ಸಂಪೂರ್ಣ ವಿಡಿಯೋ

ಮಾರ್ಗಮಧ್ಯೆ ರೈಲಿನ ಚೈನ್ ಎಳೆದು ಇಳಿದು ಪಕ್ಕದ ಹಳಿಗೆ ಹೋದವರ ಮೇಲೆ ಹರಿದ ಮತ್ತೊಂದು ರೈಲು..! 12 ಮಂದಿ ಸಾವು..!

ವಯನಾಡು ಭೂಕುಸಿತ: ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ..! ಭೂಕುಸಿತಕ್ಕೆ ಒಳಗಾದ ಪ್ರದೇಶಗಳಿಗೆ ಭೇಟಿ, ಸಂತ್ರಸ್ತರ ಜೊತೆ ಮಾತುಕತೆ..!