ಕೊಡಗುಕ್ರೈಂ

ಮಡಿಕೇರಿ : ಬಸ್‌ -ಕಾರಿನ ನಡುವೆ ಭೀಕರ ಅಪಘಾತ..! ಕಾರು ಚಾಲಕ ಗಂಭೀರ! ವಿಡಿಯೋ ವೀಕ್ಷಿಸಿ

180

ನ್ಯೂಸ್ ನಾಟೌಟ್: ಖಾಸಗಿ ಬಸ್‌ -ಕಾರಿನ ನಡುವೆ ಮುಖಾ-ಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಡಿಕೇರಿಯಲ್ಲಿ ಇಂದು(ಡಿ.೫) ರಂದು ವರದಿಯಾಗಿದೆ.
ಕಾರು ಚಾಲಕ ಇಬ್ರಾಹಿಂಗೆ ಗಂಭೀರ ಗಾಯಗಳಾಗಿದ್ದು, ಕಾರು ಚಾಲಕ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಮೂರ್ನಾಡು -ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ಘಟನೆ ನಡೆದಿದ್ದು, ಗಾಯಾಳು ಇಬ್ರಾಹಿಂ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

See also  ಬಂಟ್ವಾಳದಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್‌
  Ad Widget   Ad Widget   Ad Widget   Ad Widget   Ad Widget   Ad Widget   Ad Widget