ಕರಾವಳಿಕೊಡಗುಸುಳ್ಯ

ಮಡಿಕೇರಿ:ರಸ್ತೆಯಲ್ಲೇ ಸಂಚರಿಸುತ್ತಿರುವ ಕಾಡಾನೆ,ವಾಹನ ಸವಾರರು ಕಂಗಾಲು

139
Spread the love

ನ್ಯೂಸ್ ನಾಟೌಟ್ :ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಘಟನೆ ಚೆಟ್ಟಳ್ಳಿ – ಸುಂಟಿಕೊಪ್ಪ ಮಾರ್ಗದ ಕೃಷ್ಣ ತೋಟದ ಸಮೀಪ ನಡೆದಿದೆ.ಇದರಿಂದ ಜನ ಭಯಭೀತರಾಗಿದ್ದಾರೆ.

ರಸ್ತೆಯಲ್ಲಿರುವ ಆನೆ ಓಡಾಟ ಕಂಡು ವಾಹನ ಸವಾರರು ಕಂಗಾಲಾದರು.ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದಾಗ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದ ಸಿಬ್ಬಂದಿಗಳು ಟಾಕಿ ಸಿಡಿಸಿ ಕಾಡಿಗೆ ಅಟ್ಟಿಸುವ ಕೆಲಸ ಮಾಡಿದರು.

See also  ಆ.10 ರಿಂದ 22ರ ತನಕ ಅಗ್ನಿಪಥ ನೇಮಕಾತಿ
  Ad Widget   Ad Widget   Ad Widget   Ad Widget   Ad Widget   Ad Widget