ಕೊಡಗುಕ್ರೈಂಮಡಿಕೇರಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನಿಗಾಗಿ ನಡೆದಿತ್ತು ಹುಡುಕಾಟ by ನ್ಯೂಸ್ ನಾಟೌಟ್ ಪ್ರತಿನಿಧಿJune 6, 2023June 6, 2023 Share0 ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಂಟಿಕೊಪ್ಪದಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಬಾಳಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ್ (23 ) ನೇಣಿಗೆ ಶರಣಾದ ಯುವಕ.