ಕೊಡಗು

ಮಡಿಕೇರಿ: ಕಾರಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟರೇ ವೈದ್ಯ..! ಆನೆಕಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಿದ್ದೇನು..?

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಎಂದು ಗುರುತಿಸಲಾಗಿದೆ.

ಮೃತರು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ವೈದ್ಯರಾಗಿಸೇವೆ ಸಲಿಸುತ್ತಿದ್ದರು. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಕ್ರಮ -ಸಕ್ರಮ ಯೋಜನೆಯಡಿ ಸಾಗುವಳಿ ಚೀಟಿ ವಿತರಿಸಿದ ಕೆ.ಜಿ.ಬೋಪಯ್ಯ

ಮಡಿಕೇರಿ-ಸಂಪಾಜೆ: ಹೃದಯಾಘಾತಕ್ಕೆ ಯುವಕ ಬಲಿ, ಪತ್ನಿ ಮನೆಯಲ್ಲಿಲ್ಲದ ವೇಳೆ ನಡೆಯಿತು ದುರಂತ..!

ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ಯತ್ನಾಳ್, ಬಿಜೆಪಿ ಮುಖಂಡನನ್ನು ಒಳಬಿಡದ ಪುತ್ತಿಲ ಬೆಂಬಲಿಗರು