ಕರಾವಳಿ

ಮಡಿಕೇರಿ: ಕಾಡಾನೆ ದಾಳಿಗೆ ತುತ್ತಾದ ಅರಣ್ಯ ಸಿಬ್ಬಂದಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ, ತಕ್ಷಣ ಪರಿಹಾರ ಮೊತ್ತ ಹೆಚ್ಚಿಸುವಂತೆ ಸೂಚನೆ

ನ್ಯೂಸ್ ನಾಟೌಟ್: ಕಾಡಾನೆ ದಾಳಿಗೆ ತುತ್ತಾಗಿ ಜೀವ ಕಳೆದುಕೊಂಡ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬದ ನೋವಿಗೆ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ತುರ್ತಾಗಿ ಸ್ಪಂದಿಸಿದ್ದಾರೆ.

ಮಡಿಕೇರಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಭೇಟಿ ನೀಡಿದ ಶಾಸಕರು ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಮಂಥರ್ ಗೌಡ, ಪರಿಹಾರ ಮೊತ್ತವನ್ನು 15 ಲಕ್ಷ ಎಂದು ಘೋಷಿಸಲಾಗಿದೆ. ಆದರೆ ಇದರ ಮೊತ್ತವನ್ನು ಹೆಚ್ಚಳ ಮಾಡಬೇಕು, ಸಂಕಷ್ಟದಲ್ಲಿರುವ ಅರಣ್ಯ ಇಲಾಖೆ ಸಿಬ್ಬಂದಿಯ ಕುಟುಂಬಕ್ಕೆ ನೆರವಾಗಬೇಕಿದೆ ಎಂದು ತಿಳಿಸಿದರು.

Related posts

ಸುಳ್ಯ : ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನದಲ್ಲಿ ನೇಮೋತ್ಸವ ಸಂಭ್ರಮ

ಸುಳ್ಯ: 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ, ತಡರಾತ್ರಿ ಮನೆಗೆ ನುಗ್ಗಿದ ಯುವಕ

ಬಿಜೆಪಿ ಸೇರಿದಕ್ಕೆ ಪಾದ್ರಿಯನ್ನು ವಜಾಗೊಳಿಸಿತಾ ಚರ್ಚ್? ಈ ಬಗ್ಗೆ ಚರ್ಚ್ ಹೇಳಿದ್ದೇನು?