ಕೊಡಗುಕ್ರೈಂ

ಮಡಿಕೇರಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..! ಸಾವಿನ ಹಿಂದಿದೆಯಾ ನಿಗೂಢ ಕಾರಣ?

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನಲ್ಲಿ ಜು.28 ವರದಿಯಾಗಿದೆ.

ಆತ್ಮಹತ್ಯೆಗೈದ ವ್ಯಕ್ತಿಯನ್ನು ಹುದಿಕೇರಿ ಹೋಬಳಿಯ ಚಿಕ್ಕಮಂಡೂರು ಗ್ರಾಮದ ನಿವಾಸಿ ಅಜ್ಜಿಕುಟ್ಟೀರ ಉಮೇಶ್ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ತಮ್ಮ ಲೈನ್ ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶ್ರೀಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ವ್ಯಕ್ತಿಯ ನಿಗೂಢ ಸಾವಿನ ಹಿಂದಿನ ಕಾರಣವನ್ನು ಪೊಲೀಸರ ತನಿಖೆಯ ಬಳಿಯ ತಿಳಿಯಬೇಕಷ್ಟೆ.

Related posts

‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ವಿದ್ಯಾರ್ಥಿ..! ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಿಂದ ಹೊರ ಕಳಿಸಿದ್ದೇಕೆ ಅಧ್ಯಾಪಕರು? ಮುಂದೇನಾಯ್ತು..?

ವಿದ್ಯಾರ್ಥಿಯ ಬದುಕು ಮುಗಿಸಿದ ಮೊಬೈಲ್‌ ಚಾರ್ಜರ್‌ ..! ಶಿಕ್ಷಣಕ್ಕಾಗಿ ಬೆಂಗಳೂರಿಗೆ ಬಂದಾತನ ದುರಂತ ಅಂತ್ಯ

ಹನುಮಾನ್ ಚಾಲೀಸಾ ಹಾಕಿದವನ ಮೇಲಿನ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್ ..! ಅಂಗಡಿ ಮಾಲೀಕನ ಮೇಲೆಯೇ ಎಫ್‌ ಐಆರ್‌..!