ಕೊಡಗು

ಮಡಿಕೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ

595

ಮಡಿಕೇರಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನನ್ನು ಸುಂಟಿಕೊಪ್ಪ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.

ಬುಧವಾರ ತಡರಾತ್ರಿ ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಕುಶಾಲನಗರ ಡಿವೈ ಎಸ್ ಪಿ ಶೈಲೇಂದ್ರ ಮಾರ್ಗದರ್ಶನದ ಮೇರೆಗೆ ವೃತ್ತ ನಿರೀಕ್ಷಕ ಮಹೇಶ್‌, ಸುಂಟಿಕೊಪ್ಪ ಠಾಣಾಧಿಕಾರಿ ಎಚ್ ಡಿ ಮಂಜು ಕಾರ್ಯಾಚರಣೆ ನಡೆಸಿದ್ದರು.

See also  ಮಡಿಕೇರಿ: ಕಾರು ಬೈಕ್ ನಡುವೆ ಭೀಕರ ಅಪಘಾತ,ಗಂಭೀರ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಕೊನೆಯುಸಿರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget