ಕ್ರೈಂವೈರಲ್ ನ್ಯೂಸ್ಸುಳ್ಯದೊಡ್ಡಡ್ಕ: ವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ಪಲ್ಟಿ, ಕಾರು ಚಾಲಕ ಪವಾಡಸದೃಶ ಪಾರು by ನ್ಯೂಸ್ ನಾಟೌಟ್ ಪ್ರತಿನಿಧಿJanuary 11, 2025 Share0 ನ್ಯೂಸ್ ನಾಟೌಟ್: ಸಂಪಾಜೆಯ ಗೂನಡ್ಕ ಬಳಿ ಕಾರೊಂದು ನಿಯಂತ್ರಣ ತಪ್ಪಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಇದೀಗ ನಡೆದಿದೆ. ದುರ್ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ ಎಂದು ತಿಳಿದು ಬಂದಿದೆ.