ಕೊಡಗು

ಮಡಿಕೇರಿ:ಮಲ್ಮ ಬೆಟ್ಟದಲ್ಲಿ ವ್ಯಾಪಕವಾಗಿ ಹೊತ್ತಿ ಉರಿದ ಬೆಂಕಿ,ಬೆಂಕಿ ನಂದಿಸಲು ಹರಸಾಹಸ

ನ್ಯೂಸ್ ನಾಟೌಟ್: ಮಡಿಕೇರಿ ಸಮೀಪದ ಕಕ್ಕಬೆ ವ್ಯಾಪ್ತಿಯ ಇಗ್ಗುತ್ತಪ್ಪ (ಮಲ್ಮ) ಬೆಟ್ಟದಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಸಂಜೆ ಆಗುತ್ತಿದ್ದಂತೆ ಬೆಟ್ಟ ಶ್ರೇಣಿಯಲ್ಲಿ ಕಾಡುಕಿಚ್ಚು ವ್ಯಾಪಕವಾಗಿ ಉರಿಯುತ್ತಿರುವುದು ಕಂಡುಬಂದಿದೆ. ಕಡಿದಾದ ಕಾಡು ಪ್ರದೇಶವಾಗಿರುವುದರಿಂದ ಅಗ್ನಿಶಾಮಕ ದಳದಿಂದ ನಿಯಂತ್ರಿಸಲು ಅಸಾಧ್ಯವೆಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಬೆಂಕಿ ನಂದಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

Related posts

ಸುಳ್ಯ: ಯಶಸ್ವಿ 2 ನೇ ವ‍ರ್ಷಕ್ಕೆ ಪಾದಾರ್ಪಣೆಗೈದ ‘ಗೋಕುಲಂ’ ವಸ್ತ್ರ ಮಳಿಗೆ,’ಬಿಗ್ ಡಿಸ್ಕೌಂಟ್ ಮೇಳ’ದಲ್ಲಿ ಆಕರ್ಷಕ ದರದಲ್ಲಿ ಮುದ್ದು ಮಕ್ಕಳ ಬಟ್ಟೆಗಳು ಲಭ್ಯ

ಮಡಿಕೇರಿ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ,ಪೋಕ್ಸೋ ಪ್ರಕರಣದಡಿ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ

ಮಡಿಕೇರಿ:ಭೀಕರ ರಸ್ತೆ ಅಪಘಾತ,ತಾಯಿ-ಮಗ ಮೃತ್ಯು,ತಂದೆಗೆ ಗಾಯ