ನ್ಯೂಸ್ ನಾಟೌಟ್: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು(ಫೆ.5) ಪುಣ್ಯ ಸ್ನಾನ ಮಾಡಿದ್ದಾರೆ.
ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್ ಮೂಲಕ ಪ್ರಯಾಗ್‌ರಾಜ್ ನ ತ್ರಿವೇಣಿ ಸಂಗಮ್‌ಘಾಟ್ ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ.
ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ ಬಳಿಕ ಪ್ರಧಾನಿಗಳು ಪುಣ್ಯಸ್ನಾನ ಮಾಡಿದ್ದಾರೆ. ಇದಾದ ಬಳಿಕ ಇಲ್ಲಿನ ಸಂತರೊಂದಿಗೆ ಚರ್ಚಿಸಲಿರುವ ಮೋದಿ 12 ಗಂಟೆ ಸುಮಾರಿಗೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Click
ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!
ರಾಹುಲ್ ದ್ರಾವಿಡ್ ಕಾರಿಗೆ ಗುದ್ದಿದ ಗೂಡ್ಸ್ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್..!
ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?