Uncategorizedಕ್ರೈಂದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ 1,000 ಜನ ಸಾವು..! ಮಲ್ಲಿಕಾರ್ಜುನ ಖರ್ಗೆ ಶಾಕಿಂಗ್ ಹೇಳಿಕೆ..!

ನ್ಯೂಸ್ ನಾಟೌಟ್ : ಮಹಾ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1,000 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಖರ್ಗೆ, ಜನವರಿ 29ರಂದು ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಮಡಿದ ʻಸಾವಿರಾರುʼ ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದ್ರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ ಅವರು, ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.

ಬಳಿಕ ಮಾತು ಮುಂದುವರಿಸಿದ ಖರ್ಗೆ, ಮಹಾಕುಂಭದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ನಾನು ಮಾತನಾಡಲು ಬಯಸುತ್ತೇನೆ. ತುಂಬಾ ಜನರು ಅಲ್ಲಿ ಪ್ರಾಣ ಕಳೆದುಕೊಂಡರು. ನಾನು ಅಲ್ಲಿ 1 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ನಾನು ಹೇಳಿದ್ದು ತಪ್ಪು ಎನ್ನುವುದಾದರೆ ಕನಿಷ್ಠ ಅಲ್ಲಿ ಆಗಿರುವ ಸಾವುಗಳ ಸಂಖ್ಯೆಯ ನಿಖರವಾದ ವರದಿ ಕೊಡಿ ಎಂದು ಆಗ್ರಹಿಸಿದರು. ಖರ್ಗೆ ಹೇಳಿಕೆಗೆ‌ ಆಡಳಿತ ಪಕ್ಷ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಈ ವೇಳೆ ಗದ್ದಲ ಏರ್ಪಟ್ಟಿತು.  

Click

ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು..! ಸ್ಥಿತಿ ಗಂಭೀರ..!

ಫ್ಯಾಷನ್ ಹೆಸರಿನಲ್ಲಿ ವೇದಿಕೆಯಲ್ಲಿ ಬೆತ್ತಲಾದ ಜನಪ್ರಿಯ ರ‍್ಯಾಪ್ ಗಾಯಕನ ಪತ್ನಿ..! ಆಕೆಯ ಬಂಧನಕ್ಕೆ ಆಗ್ರಹ

https://newsnotout.com/food-delivery-through-drone-kannada-news-china-d/

ಸಂಗೀತ ಕಾರ್ಯಕ್ರಮ ನಡೆಸುತ್ತಿರುವಾಗ ವೇದಿಕೆಯಲ್ಲಿ ನೋವಿನಿಂದ ಒದ್ದಾಡಿದ ಖ್ಯಾತ ಗಾಯಕ..! ಸೋನು ನಿಗಮ್ ಆಸ್ಪತ್ರೆಗೆ ದಾಖಲು..!

ವಿಧವೆಯನ್ನು ಮದುವೆಯಾಗಿದ್ದ ಪೊಲೀಸ್ ವಿರುದ್ಧ ಕೇಸ್..! ಕೊಲೆ ಪ್ರಕರಣವೊಂದರಲ್ಲಿ ಠಾಣೆಗೆ ಬಂದಿದ್ದ ಮಹಿಳೆ ಜೊತೆ ಮದುವೆ..!

ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕಾರ..! ಪ್ರಾಧ್ಯಾಪಕಿ ಸಹಿತ 10 ಮಂದಿ ಅರೆಸ್ಟ್..!

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂ. ನೀಡಿದ್ರಾ ನಟಿ..? ಕುಂಭಮೇಳದಲ್ಲಿ ಮಮತಾ ಕುಲಕರ್ಣಿ ಮೇಲೆ ಗಂಭೀರ ಆರೋಪ..!

ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್‌ ಸಿಲಿಂಡರ್ ಗಳೂ ನಾಪತ್ತೆ..!

ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದ ಜಯಾ ಬಚ್ಚನ್..! ಸರ್ಕಾರದ ಅಂಕಿ-ಅಂಶಗಳ ಬಗ್ಗೆ ಅನುಮಾನ..?

Related posts

Viral Video:ಮಗನ ಸ್ಕೂಲ್ ಫೀಸ್ ಕಟ್ಟಲು ಬಸ್‌ನಡಿಗೆ ಬಿದ್ದ ತಾಯಿ..!,ಬಸ್‌ಗೆ ಡಿಕ್ಕಿಯಾದ್ರೆ ಹಣ ಹೊಂದಿಸಕ್ಕಾಗುತ್ತಾ..? ವಿಡಿಯೋ ನೋಡಿ..

Exit Poll Results 2024 Lokasabha election: ಬಿಜೆಪಿ ನೇತೃತ್ವದ NDA ಹಿಡಿಯಲಿದೆ ಅಧಿಕಾರ, ಕರ್ನಾಟಕದಲ್ಲಿ ಏನಾಗಬಹುದು ಫಲಿತಾಂಶ, ಇಲ್ಲಿದೆ ಎಕ್ಸಿಟ್ ಪೋಲ್ ರಿಸಲ್ಟ್..

ಅಪ್ಪ-ಅಮ್ಮನ ವಿರುದ್ಧ ಸಿಟ್ಟಿಗೆದ್ದು ಭೋರ್ಗೆರೆಯುವ ಜಲಪಾತಕ್ಕೆ ಹಾರಿದ 21 ವರ್ಷದ ಯುವತಿ..!, ಪವಾಡಸದೃಶ್ಯವಾಗಿ ಬದುಕಿದ್ದು ಹೇಗೆ? ಇಲ್ಲಿದೆ ವೈರಲ್ ವಿಡಿಯೋ