ಕರಾವಳಿ

FPO ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಮಹೇಶ್ ರೈ ಮೇನಾಲ ಆಯ್ಕೆ

ಬೆಂಗಳೂರು : ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ರೈತ ಮೋರ್ಚಾದ ನೇತೃತ್ವದಲ್ಲಿ ರೈತ ಉತ್ಪಾದಕರ ಸಂಸ್ಥೆಗಳ (FPO) ರಚನೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಮಹೇಶ್ ರೈ ಮೇನಾಲ ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಜಗನ್ನಾಥ ಭವನ ಮಲ್ಲೇಶ್ವರಂ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆ ರಚನೆಯ ಕಾರ್ಯಗಾರದಲ್ಲಿ ಭಾಗವಹಿಸಿದ್ದಕ್ಕೆ ಬಿಜೆಪಿ ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಯವರು ಪ್ರಮಾಣ ಪತ್ರ ನೀಡಿದರು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ರೈತ ಉತ್ಪಾದಕರ ಸಂಘ ರಚನೆಯ (FPO)ರಾಜ್ಯ ಸಂಚಾಲಕ ಡಾ.ನವೀನ್ ಮತ್ತು ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಯ ರೈತ ಮೋರ್ಚಾದ ಅಧ್ಯಕ್ಷರು, ಸಂಚಾಲಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಪ್ಪಿನಂಗಡಿ: ಹೃದಯ ಸಂಬಂಧಿತ ಕಾಯಿಲೆಗೆ 10ನೇ ತರಗತಿ ವಿದ್ಯಾರ್ಥಿ ಬಲಿ,ಇನ್ನೂ ಬಾಳಿ ಬದುಕಬೇಕಾಗಿದ್ದ ಪುತ್ರನ ಅಗಲುವಿಕೆಗೆ ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಪಂಜ: ಸುಳ್ಯದ ಕಾಂಗ್ರೆಸ್ ಅಭ್ಯರ್ಥಿಗೆ ದೊಣ್ಣೆ ತೋರಿಸಿ ಓಡಿಸಿದ ಕಾಂಗ್ರೆಸ್ ಮುಖಂಡ..!,ಚಪ್ಪಲಿ ಬಿಟ್ಟು ಓಡಿದರೇ ಕಾಂಗ್ರೆಸ್ ನಾಯಕ?

ಬಿಜೆಪಿ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಗೆ ಬೀಗ ಜಡಿದ ಎನ್ಐಎ