ದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ಖ್ಯಾತ ನಟಿ ಮಲೈಕಾ ಅರೋರಾ ತಂದೆ ಕಟ್ಟಡದಿಂದ ಹಾರಿ ಆತ್ಮಹತ್ಯೆ..! ಕಾರಣ ನಿಗೂಢ..!

254

ನ್ಯೂಸ್ ನಾಟೌಟ್: ಮುಂಬಯಿಯ ಬಾಂದ್ರಾದಲ್ಲಿ ಕಟ್ಟಡದದಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಬುಧವಾರ(ಸೆ 11) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಎನ್ನಲಾಗಿದೆ.

ಆತ್ಮಹತ್ಯೆಯ ಹಿಂದಿನ ಸಂಭವನೀಯ ಕಾರಣಗಳನ್ನು ಪೊಲೀಸರು ಇನ್ನೂ ನಿರ್ಧರಿಸಿಲ್ಲ.ಅಧಿಕಾರಿಗಳ ಪ್ರಕಾರ ಆಕೆಯ ತಂದೆ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ನಟಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಇನ್ನೂ ನಿಖರ ಕಾರಣಕ್ಕಾಗಿ ತನಿಖೆ ನಡೆಯುತ್ತಿದೆ.

Click

https://newsnotout.com/2024/09/arun-kumar-puttila-and-case-high-court-stay-on-investigation-kannada-news/
https://newsnotout.com/2024/09/mangaluru-eletric-scooter-kannada-news-notice-issue-mangaluru-corporation/
https://newsnotout.com/2024/09/electric-scooter-ola-kannada-news-viral-news-fire-on-showroom-police-arrested/
https://newsnotout.com/2024/09/food-corporation-of-india-kannada-news-job-vacency-all-over-india/
https://newsnotout.com/2024/09/muslim-ganesha-chaturti-kannada-news-mother-and-father-v/
https://newsnotout.com/2024/09/kannada-news-bengaluru-daravada-man-issue-with-women/
See also  ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿಡಿಯೋಗೆ ಪ್ರಧಾನಿ ಮೋದಿ ಮೆಚ್ಚುಗೆ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget