ಕರಾವಳಿ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಆಯ್ಕೆ

ನ್ಯೂಸ್ ನಾಟೌಟ್: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಖರ್ಗೆಯವರಿಗೆ 7,897 ಮತಗಳು ಬಿದ್ದರೆ, ಪ್ರತಿಸ್ಪರ್ಧಿ ಶಶಿ ತರೂರ್ ಅವರಿಗೆ 1,000 ಮತಗಳು ಬಂದಿವೆ.  416 ಮತಗಳನ್ನು ತಿರಸ್ಕರಿಸಲಾಗಿದೆ.  6,897 ಮತಗಳ ಅಂತರದಲ್ಲಿ ಖರ್ಗೆ, ತರೂರ್ ಅವರನ್ನು ಸೋಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷಗಾದಿಗೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆದಿತ್ತು. ಇಂದು ಬೆಳಿಗ್ಗೆಯಿಂದ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯತ್ತಿತ್ತು.

Related posts

ರಾಜ್ಯ ಸರ್ಕಾರದ ಬಗ್ಗೆ ನಳೀನ್ ಕುಮಾರ್ ಕಟೀಲ್ ಭವಿಷ್ಯ,ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸರಕಾರ ಪತನ

ಗೋಳಿತೊಟ್ಟು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ಚಾಲಕ ಪ್ರಾಣಾಪಾಯದಿಂದ ಪಾರು

ಕೊಕ್ಕಡದ ಸೌತಡ್ಕ ಮಹಾಗಣಪತಿ ಕ್ಷೇತ್ರ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೃಷಿ ಸಚಿವ ಭೇಟಿ;ಎಲೆ ಚುಕ್ಕಿ ರೋಗಕ್ಕೆ ಬಜೆಟ್‌ನಲ್ಲಿ ಪರಿಹಾರ ಧನ ಮೀಸಲಿಡುವುದಾಗಿ ರೈತರಿಗೆ ಭರವಸೆ ನೀಡಿದ ಚೆಲುವರಾಯಸ್ವಾಮಿ