ಕ್ರೈಂ

ಹಳೆ ಕಟ್ಟಡ ಕುಸಿದು ಬಿದ್ದು ವ್ಯಾಪಾರಿ ಸಾವು

647

ಸುಳ್ಯ: ಮಲ್ನಾಡು ಕ್ಯಾಶೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು ವ್ಯಾಪಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಾಪಾರಿಯನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವಾರು ವರ್ಷಗಳಿಂದ ಸುಳ್ಯದ ಎಪಿಎಂಸಿ ಬಳಿ ಗುಜಿರಿ ವ್ಯಾಪಾರ ಮಾಡುತ್ತಿದ್ದು, ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ.

See also  ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget