ಉಡುಪಿಕರಾವಳಿಕ್ರೈಂ

ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ 12ರ ಬಾಲಕನ ರಕ್ಷಣೆ, ಲೈಫ್ ಗಾರ್ಡ್‌ಗಳ ಕಾರ್ಯಕ್ಕೆ ಮೆಚ್ಚುಗೆ

240

ನ್ಯೂಸ್ ನಾಟೌಟ್: ಉಡುಪಿಯ ಮಲ್ಪೆ ಬೀಚ್‌ನ ಸಮುದ್ರದ ನೀರಿನಲ್ಲಿ ಮುಳುಗುತ್ತಿದ್ದ ಚಿಕ್ಕಬಳ್ಳಾಪುರ ಮೂಲದ ಬಾಲಕನೋರ್ವನನ್ನು ಜೀವರಕ್ಷಕ ತಂಡ ರಕ್ಷಿಸಿರುವ ಘಟನೆ ಇಂದು(ಎ.30) ನಡೆದಿದೆ.

ರಕ್ಷಿಸಲ್ಪಟ್ಟ ಬಾಲಕನನ್ನು ಚಿಕ್ಕಬಳ್ಳಾಪುರದ ಶ್ರೇಯಸ್(12) ಎಂದು ಗುರುತಿಸಲಾಗಿದೆ. ಕುಟುಂಬ ಸಮೇತ ಬೀಚ್‌ಗೆ ಭೇಟಿ ನೀಡಿದ ಶ್ರೇಯಸ್ ನೀರಿನಲ್ಲಿ ಆಡುವಾಡುತ್ತಿದ್ದನು. ಈ ವೇಳೆ ಆತ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿರುವುದು ಕಂಡು ಬಂದಿದ್ದು, ಕರ್ತವ್ಯದಲ್ಲಿದ್ದ ಲೈಫ್ ಗಾರ್ಡ್‌ಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆತನನ್ನು ರಕ್ಷಿಸಿದ್ದಾರೆಂದು ತಿಳಿದುಬಂದಿದೆ. ಇದೀಗ ಬಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಭಯೋತ್ಪಾದಕರ ಎನ್ ಕೌಂಟರ್ ವೇಳೆ ಸೈನಿಕನ ರಕ್ಷಣೆಗಾಗಿ ಪ್ರಾಣ ತೆತ್ತ ಸೇನಾ ಶ್ವಾನ! ಪೊಲೀಸ್ ಮಾಹಾನಿರ್ದೇಶಕ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget