Uncategorized

ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾದ ತರುಣ್‌, ಸೋನಲ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮೊಂಥೆರೋ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾಗಿದ್ದಾರೆ.
ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಆಗಸ್ಟ್​ 11 ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬೆನ್ನಲ್ಲೇ ಈ ಬ್ಯೂಟಿಫುಲ್ ಜೋಡಿ ಮತ್ತೊಮ್ಮೆ ವಿವಾಹವಾಗಿದೆ.
ಸೆಲೆಬ್ರೆಷನ್​ನಲ್ಲಿ ನವವಧು ಸೋನಾಲ್ ಗೋಲ್ಡ್​ ಕಲರ್ ಡ್ರೆಸ್ ಧರಿಸಿದ್ದರು. ಚರ್ಚ್​ ವೆಡ್ಡಿಂಗ್ ಬಳಿಕ ಸ್ಟಾರ್​ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್‌ ಸಹ ಮಾಡಿಕೊಂಡಿದ್ದಾರೆ.

Click

https://newsnotout.com/2024/09/kannada-news-darshan-thugudeepa-bengaluru-health/
https://newsnotout.com/2024/09/social-media-handling-in-cm-office-of-karnataka-siddaramayya/

Related posts

ಇಂದಿನಿಂದ ಬ್ಯಾಂಕ್ ಮುಷ್ಕರ: ಸೇವೆಯಲ್ಲಿ ವ್ಯತ್ಯಯ, ಗ್ರಾಹಕರ ಪರದಾಟ

ರಾಜ್ಯದಲ್ಲಿ ಕೊರೋನಾದಿಂದ 30 ಸಾವು: ಬೆಂಗಳೂರಿನಲ್ಲಿ 411 ಸೇರಿ 1,769 ಕೊರೋನಾ ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ