ಕ್ರೈಂ

ಸುಳ್ಯ: ಹಠಾತ್ ಕುಸಿದು ಬಿದ್ದು ಯುವಕ ಸಾವು

424

ಸುಳ್ಯ : ಯುವಕನೋರ್ವ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ಸುಳ್ಯ ಕಸಬಾ ಗ್ರಾಮದಿಂದ ವರದಿಯಾಗಿದೆ.

ಕುದ್ಪಾಜೆ ಗೋಪಾಲ ಮಣಿಯಾಣಿ ಅವರ ಪುತ್ರ ಅಶೋಕ್ (41) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಮೆಕ್ಯಾನಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಡಿ.3 ರಂದು ರಾತ್ರಿ ಮನೆಯೊಳಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ತಲೆಗೆ ಗಾಯವಾಗಿತ್ತು. ತಕ್ಷಣ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆ ತಂದರೂ ಪ್ರಥಮ ಚಿಕಿತ್ಸೆ ನೀಡಿದ ಸ್ವಲ್ಪ ಸಮಯದ ಬಳಿಕ ಮೃತಪಟ್ಟರೆಂದು ತಿಳಿದುಬಂದಿದೆ.

See also  ನಾಯಿಯ ಶವಕ್ಕೆ ವಿಷ ಬೆರೆಸಿ ಮೂರು ಚಿರತೆಗಳ ಕೊಂದ ಪಾಪಿ.. ಬಂಡೀಪುರದಲ್ಲಿ ಭದ್ರತಾ ಸಿಬ್ಬಂದಿ ಅರೆಸ್ಟ್‌ ಆದ ಹಿಂದಿದೆ ರೋಚಕ ಕಹಾನಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget