ಕರಾವಳಿ

ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯತ್ ಸದಸ್ಯೆಯ ಪತಿ

ನ್ಯೂಸ್ ನಾಟೌಟ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.

ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಮೂಲಗಳ ಪ್ರಕಾರ ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಇವರ  ಪತ್ನಿ ಸುಲೋಚನಾರವರು ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದಾರೆ.

Related posts

ಹೋಟೆಲ್ ಮಾಲೀಕರಿಗೆ ಸಿಹಿ ಸುದ್ದಿ, ಸಿಲಿಂಡರ್​ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ, ಕಳೆದೊಂದು ತಿಂಗಳಿನಲ್ಲಿ ಇಳಿಕೆಯಾಗಿದ್ದೆಷ್ಟು ಗೊತ್ತಾ..?

ಸುಳ್ಯ:ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌?ಪೊಲೀಸ್‌ ತನಿಖೆಯಿಂದ ಕಂಡು ಬಂದ ಆ ಸತ್ಯ ಏನು?

ಕಾಂಗ್ರೆಸ್ ಬಂದ ಮೇಲೆ ಪಾಕಿಸ್ಥಾನದ ಧ್ವಜ ಹಾರಿಸುವ ಕೆಲಸಗಳು ನಡೆಯುತ್ತಿವೆ ವೇದವ್ಯಾಸ್ ಕಾಮತ್ ಆರೋಪ! ಗ್ಯಾರಂಟಿಗೆ ಕಂಡೀಶನ್ ಯಾಕೆ? ಇದು ಯಾವ ನ್ಯಾಯ ? ಎಂದ ಶಾಸಕ